SHARE

 

ಶಿವರಾಜ್ ಕುಮಾರ್ ರವರು ತಮ್ಮ ೫೫ ನೇ ಹುಟ್ಟು ಹಬ್ಬವನ್ನು ತಮ್ಮ ಮನೆಯಲ್ಲೇ ಆಚರಿಸಿ ಕೊಂಡರು ಮೊದಲನೆಯದಾಗಿ
ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಮೊದಲಿಗೆ ಕೇಕ್ ಕತ್ತರಿಸಿ, ನಂತರ ಸ್ನೇಹಿತರು ಮತ್ತು ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ್ರು.

ಶಿವಣ್ಣನ ಹುಟ್ಟು ಹಬ್ಬಕ್ಕೆ ಪುನೀತ್ ರಾಜ್ ಕುಮಾರ್ ಮೂರು ಲಕ್ಷ ರೂಪಾಯಿ ಮೌಲ್ಯದ ಬಿಎಂಡಬ್ಲೂ ಸೈಕಲ್ ಅನ್ನು ಉಡುಗೊರೆಯಾಗಿ ನೀಡಿದ್ದರು.

 

NO COMMENTS

LEAVE A REPLY